ಅಂಕಣಗಳುಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)
ನಾನು ತಿಂಗಳಿಗೆ ಐದು ಸಾವಿರ ರೂಪಾಯಿ ಹಣವನ್ನು ಮ್ಯೂಚುಯಲ್ ಫಂಡ್ ನಲ್ಲಿ ಹೂಡಿಕೆ ಮಾಡುತ್ತಾ ಬರುತ್ತಿದ್ದೇನೆ. ಇದೆ ಹಣವನ್ನು ನಾನು ಬ್ಯಾಂಕು ಅಥವಾ ಪೋಸ್ಟ್ ಆಫೀಸ್ನ ರೆಕರಿಂಗ್ ಡೆಪಾಸಿಟ್ ಸ್ಕೀಮ್ ನಲ್ಲಿ ಹಾಕಿದ್ದರೆ ಏನಾಗುತ್ತಿತ್ತು ಎನ್ನುವುದು ನಿಮಗೆ ಗೊತ್ತು ಅಲ್ವಾ? ಎನ್ನುವ ಪ್ರಶ್ನೆಯನ್ನು ಕೂಡ ಹಾಕಿದ.