ದೇಶಫೇಸ್ ಮಾಸ್ಕ್ ತಯಾರಿಸಿ ಹಂಚುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪತ್ನಿ ಸವಿತಾ ಕೋವಿಂದ್
ದೇಶದಲ್ಲಿ ಕೋವಿಡ್-19 ಸೋಂಕನ್ನು ಮಟ್ಟಹಾಕಲು ಸಮಾಜದ ವಿವಿಧ ವರ್ಗಗಳ ಜನರು ತಮ್ಮದೇ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ಮಹಿಳೆಯರು, ಸ್ವಯಂ ಸೇವಾ ಸಂಸ್ಥೆಗಳು ಮಾಸ್ಕ್, ಗ್ಲೌಸ್ ಗಳನ್ನು ತಯಾರಿಸಿ ಅಗತ್ಯವಿರುವ ಕಡೆಗಳಿಗೆ ಪೂರೈಸುತ್ತಿದ್ದಾರೆ.