ಸಿನಿಮಾ ಸುದ್ದಿಚಾಕು ಇನ್ನು 2 mm ಒಳಗೆ ಹೋಗಿದ್ದರೂ....: ವೈದ್ಯರಿಂದ Saif Ali Khan health update...
ಪಾರ್ಶ್ವವಾಯು ಎದುರಾಗುವ ಅಪಾಯವಿಲ್ಲ" ಎಂದು ವೈದ್ಯರು ಹೇಳಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೀರಜ್ ಉತ್ತಮಣಿ, ಸೈಫ್ ಅಲಿ ಖಾನ್ "ಸಿಂಹದಂತೆ" ಆಸ್ಪತ್ರೆಗೆ ನಡೆದರು ಮತ್ತು ಅವರ ಮಗ ತೈಮೂರ್ ಅಲಿ ಖಾನ್ ಅವರ ಜೊತೆಗಿದ್ದರು ಎಂದು ಹೇಳಿದ್ದಾರೆ.