SBI

ಪರೀಕ್ಷೆಯೇ ಇಲ್ಲದೆ SBIನಲ್ಲಿ ಭರ್ಜರಿ ಕೆಲಸ: 207 ಆಫೀಸರ್ ಹುದ್ದೆಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನ; ಸಂಬಳ ಬರೋಬ್ಬರಿ 97 ಲಕ್ಷ ರೂ!
SBI Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವೆಲ್ತ್ ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಖಾಲಿ ಇರುವ 207 ಸ್ಪೆಷಲಿಸ್ಟ್ ಕ್ಯಾಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸೆಪ್ಟೆಂಬರ್ 26ರಿಂದ 30ರ ವರೆಗೆ ದೇಶವ್ಯಾಪಿ ಬ್ಯಾಂಕ್‌ಗಳು ಬಂದ್: ಯಾವೆಲ್ಲಾ ಸೇವೆಗಳು ಲಭ್ಯ?
ಮುಷ್ಕರದ ಅವಧಿಯಲ್ಲಿ ಬ್ಯಾಂಕ್ ಶಾಖೆಗಳಿಗೆ ಸಂಬಂಧಿಸಿದ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯವಿರುವ ಶಾಖಾ ಸಂಬಂಧಿತ ಕೆಲಸಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚಿಸಿದೆ.

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆ
ಮಾರ್ಚ್ 2026 ರ ಹೊತ್ತಿಗೆ 2.45 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ SBI ಭಾರತದ ಅತಿದೊಡ್ಡ ಉದ್ಯೋಗದಾತರಲ್ಲಿ ಒಂದಾಗಿದೆ.

SBI ಗ್ರಾಹಕರಿಗೆ ಬಿಗ್ ಶಾಕ್! ಹಣ ವಿತ್‌ಡ್ರಾ ನಿಯಮಗಳಲ್ಲಿ ಭಾರಿ ಬದಲಾವಣೆ; ಹೊಸ ಶುಲ್ಕ ಎಷ್ಟು ಗೊತ್ತಾ?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆದಾರರ ಗಮನಕ್ಕೆ: ಎಸ್‌ಬಿಐನಿಂದ ಜಾರಿಯಾಗಲಿದೆ ಹೊಸ ಕ್ಯಾಶ್ ವಿತ್ ಡ್ರಾ ನಿಯಮ; ತಿಂಗಳಿಗೆ 4 ಬಾರಿಗಿಂತ ಹೆಚ್ಚು ಹಣ ತೆಗೆದರೆ ಬೀಳುತ್ತೆ ಚಾರ್ಜ್! ಹೊಸ ನಿಯಮ ಜಾರಿ!

'Time to Move on.. ವಿವಾದ ಮುಂದುವರಿಸುವ ಸಮಯವಲ್ಲ': ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಮಹತ್ವದ ಸೂಚನೆ
ವಿವಾದದಿಂದ ಸಂಬಂಧಪಟ್ಟ ಪಕ್ಷಗಳು ‘ಮುಂದೆ ಸಾಗದಿದ್ದರೆ’, ಅದು ದೇಶದ ಆರ್ಥಿಕತೆಯ ಮೇಲೆ ನೇರ ಹಾಗೂ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನ್ಯಾಯಪೀಠ ಹೇಳಿದೆ.

ಮೂರು ತಿಂಗಳು ಮುಂಚೆಯೇ ರಾಮ ಮಂದಿರ ಹಣ ಎಣಿಕೆ ಸಿಬ್ಬಂದಿಗಳ ಕಿತ್ತೊಗೆಯಲು SBI ಶಿಫಾರಸ್ಸು ಮಾಡಿತ್ತು: ವರದಿ
ರಾಮ ಮಂದಿರ ಟ್ರಸ್ಟ್‌ನ ಕೆಲವು ಅಧಿಕಾರಿಗಳು ಮಧ್ಯಪ್ರವೇಶಿಸಿ ಸಿಬ್ಬಂದಿಯನ್ನು ವಜಾಗೊಳಿಸುವುದನ್ನು ತಡೆದಿದ್ದರು ಎನ್ನಲಾಗಿದೆ.

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

2030 ರ ವೇಳೆಗೆ ಭಾರತ 'ಮೇಲ್ಮಧ್ಯಮ-ಆದಾಯದ' ದೇಶವಾಗುವ ಸಾಧ್ಯತೆ! SBI ವರದಿ ಹೇಳಿದ್ದೇನು?
ವಿಶ್ವ ಬ್ಯಾಂಕ್‌ನ ವರ್ಗೀಕರಣದ ಪ್ರಕಾರ, ಭಾರತ ಪ್ರಸ್ತುತ 'ಕಡಿಮೆ ಮಧ್ಯಮ-ಆದಾಯದ' ಗುಂಪಿನ ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ. 2007 ರಲ್ಲಿ ಈ ಸಾಧನೆಗೆ ಪಾತ್ರವಾಗಿತ್ತು.


