SBI Bank

ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ರೂ ದರೋಡೆ: ಕೇವಲ ಅರ್ಧ ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು; Video
ದೇಶ

ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ರೂ ದರೋಡೆ: ಕೇವಲ ಅರ್ಧ ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು; Video

ಮಹಾರಾಷ್ಟ್ರದ ನಾಗ್ಪುರದಲ್ಲಿ ಸಿನಿಮಾ ಶೈಲಿಯ ಬ್ಯಾಂಕ್ ದರೋಡೆ ಯತ್ನವೊಂದು ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಅಚ್ಚಖಾರ ಪುಡಿ ಎರಚಿ ₹4.53 ಲಕ್ಷ ಲೂಟಿ ಮಾಡಿದ್ದ ಕಳ್ಳನನ್ನು ಪೊಲೀಸರು ಕೇವಲ 30 ನಿಮಿಷಗಳಲ್ಲಿ ಸಿನಿಮೀಯ ಮಾದರಿಯಲ್ಲೇ ಬೆನ್ನಟ್ಟಿ ಹಿಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

SBI ಗ್ರಾಹಕರಿಗೆ ಬಿಗ್ ಶಾಕ್! ಹಣ ವಿತ್‌ಡ್ರಾ ನಿಯಮಗಳಲ್ಲಿ ಭಾರಿ ಬದಲಾವಣೆ; ಹೊಸ ಶುಲ್ಕ ಎಷ್ಟು ಗೊತ್ತಾ?
ವಾಣಿಜ್ಯ

SBI ಗ್ರಾಹಕರಿಗೆ ಬಿಗ್ ಶಾಕ್! ಹಣ ವಿತ್‌ಡ್ರಾ ನಿಯಮಗಳಲ್ಲಿ ಭಾರಿ ಬದಲಾವಣೆ; ಹೊಸ ಶುಲ್ಕ ಎಷ್ಟು ಗೊತ್ತಾ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆದಾರರ ಗಮನಕ್ಕೆ: ಎಸ್‌ಬಿಐನಿಂದ ಜಾರಿಯಾಗಲಿದೆ ಹೊಸ ಕ್ಯಾಶ್ ವಿತ್ ಡ್ರಾ ನಿಯಮ; ತಿಂಗಳಿಗೆ 4 ಬಾರಿಗಿಂತ ಹೆಚ್ಚು ಹಣ ತೆಗೆದರೆ ಬೀಳುತ್ತೆ ಚಾರ್ಜ್! ಹೊಸ ನಿಯಮ ಜಾರಿ!

ವಿಜಯಪುರ SBI ಬ್ಯಾಂಕ್ ದರೋಡೆ: ಮಹಾರಾಷ್ಟ್ರದ ಮನೆ ಛಾವಣಿ ಮೇಲಿಟ್ಟಿದ್ದ ಚಿನ್ನ, ನಗದು ವಶಪಡಿಸಿಕೊಂಡ ಪೊಲೀಸರು!
ರಾಜ್ಯ

ವಿಜಯಪುರ SBI ಬ್ಯಾಂಕ್ ದರೋಡೆ: ಮಹಾರಾಷ್ಟ್ರದ ಮನೆ ಛಾವಣಿ ಮೇಲಿಟ್ಟಿದ್ದ ಚಿನ್ನ, ನಗದು ವಶಪಡಿಸಿಕೊಂಡ ಪೊಲೀಸರು!

ಶುಕ್ರವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಸ್ಪಿ ಲಕ್ಷ್ಮಣ್ ನಿಂಬರಗಿ, 6.55 ಕೆಜಿ ತೂಕದ ಚಿನ್ನಾಭರಣಗಳು ಮತ್ತು 41.4 ಲಕ್ಷ ರೂ. ನಗದು ಇದ್ದ ಬ್ಯಾಗ್ ಮನೆಯ ಛಾವಣಿಯಲ್ಲಿ ಪತ್ತೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?
ರಾಜ್ಯ

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಎಸ್‌ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!
ದೇಶ

ಸಂಸದೆ ಶೋಭಾ ಕರಂದ್ಲಾಜೆ ಎಸ್‌ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.