ವಾಣಿಜ್ಯಎಸ್ ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಹುಷಾರ್! ಸೈಬರ್ ಚೋರರಿಂದ ವಂಚನೆ, ತಪ್ಪಿಸಿಕೊಳ್ಳುವ ಮಾರ್ಗ
ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಡಿಜಿಟಲ್ ಅಕೌಂಟ್ ಖಾತೆಗಳು ಹ್ಯಾಕ್ ಆಗುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ದೇಶದ ಅತಿ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಹೆಸರಿನಲ್ಲೂ ಸೈಬರ್ ಚೋರರು ಜನರಿಗೆ ವಂಚಿಸುತ್ತಿದ್ದಾರೆ.