SBI

Explainer: ಚುನಾವಣಾ ಬಾಂಡ್ ಕುರಿತ ದತ್ತಾಂಶ ಒದಗಿಸಲು SBI ನಾಲ್ಕು ತಿಂಗಳ ಸಮಯ ಕೇಳಿದ್ದೇಕೆ?
ದೇಶ

Explainer: ಚುನಾವಣಾ ಬಾಂಡ್ ಕುರಿತ ದತ್ತಾಂಶ ಒದಗಿಸಲು SBI ನಾಲ್ಕು ತಿಂಗಳ ಸಮಯ ಕೇಳಿದ್ದೇಕೆ?

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿದ ಬೆನ್ನಲ್ಲೇ ಈ 22,217 ಬಾಂಡ್‌ಗಳಿಗೆ ಯಾರು ಹಣವನ್ನು ಠೇವಣಿ ಮಾಡಿದ್ದಾರೆ? ಅವರಿಂದ ಹಣವನ್ನು ಯಾರು ತೆಗೆದುಕೊಂಡಿದ್ದಾರೆ? ಎಂಬ ಮಾಹಿತಿಯನ್ನು ಒದಗಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸುಮಾರು ನಾಲ್ಕು ತಿಂಗಳ ಕಾಲಾವಕಾಶ ಕೇಳಿದೆ.

ಚುನಾವಣಾ ಬಾಂಡ್ ನಿಷೇಧ: ಮಾಹಿತಿ ನೀಡಲು ಗಡುವು ವಿಸ್ತರಿಸುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಎಸ್‌ಬಿಐ
ವಾಣಿಜ್ಯ

ಚುನಾವಣಾ ಬಾಂಡ್ ನಿಷೇಧ: ಮಾಹಿತಿ ನೀಡಲು ಗಡುವು ವಿಸ್ತರಿಸುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಎಸ್‌ಬಿಐ

ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಎಸ್ ಬಿಐಗೆ ಸೂಚಿಸಿದೆ.

SBI ಸೇರಿ ಮೂರು ಬ್ಯಾಂಕ್‌ಗಳಿಗೆ RBI ಭಾರೀ ಮೊತ್ತದ ದಂಡ
ವಾಣಿಜ್ಯ

SBI ಸೇರಿ ಮೂರು ಬ್ಯಾಂಕ್‌ಗಳಿಗೆ RBI ಭಾರೀ ಮೊತ್ತದ ದಂಡ

ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸೇವಾ ಸಂಸ್ಥೆ ಎಸ್ ಬಿಐ ಸೇರಿದಂತೆ 3 ಬ್ಯಾಂಕ್ ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭಾರಿ ದಂಡ ಹೇರಿದೆ.

ಮಾರ್ಚ್ 6 ರೊಳಗೆ ಚುನಾವಣಾ ಬಾಂಡ್‌ಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸಿ: SBIಗೆ ಸುಪ್ರೀಂ ಸೂಚನೆ
ದೇಶ

ಮಾರ್ಚ್ 6 ರೊಳಗೆ ಚುನಾವಣಾ ಬಾಂಡ್‌ಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸಿ: SBIಗೆ ಸುಪ್ರೀಂ ಸೂಚನೆ

SBI ಗ್ರಾಹಕರಿಗೆ ಸಿಹಿಸುದ್ದಿ: ಎಫ್‌ಡಿ ಮೇಲಿನ ಬಡ್ಡಿ ದರ ಹೆಚ್ಚಳ, ಇಲ್ಲಿದೆ ಮಾಹಿತಿ
ವಾಣಿಜ್ಯ

SBI ಗ್ರಾಹಕರಿಗೆ ಸಿಹಿಸುದ್ದಿ: ಎಫ್‌ಡಿ ಮೇಲಿನ ಬಡ್ಡಿ ದರ ಹೆಚ್ಚಳ, ಇಲ್ಲಿದೆ ಮಾಹಿತಿ

ಮಹತ್ವದ ಬೆಳವಣಿಗೆಯಲ್ಲಿ ದೇಶದ ಅತೀ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಆಯ್ದ ಅವಧಿಯ ನಿಶ್ಚಿತ ಠೇವಣಿಗಳ(ಎಫ್‌ಡಿ) ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿದೆ.

ಎಸ್‌ಬಿಐ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ನೇಮಕ!
ವಾಣಿಜ್ಯ

ಎಸ್‌ಬಿಐ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ನೇಮಕ!

ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಿಸಿಕೊಂಡಿರುವುದಾಗಿ ಭಾನುವಾರ ತಿಳಿಸಿದೆ.

ಮಾಸ್ಟರ್‌ಕಾರ್ಡ್ ಇಂಡಿಯಾದ ಅಧ್ಯಕ್ಷರಾಗಿ ಮಾಜಿ ಎಸ್‌ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ನೇಮಕ
ವಾಣಿಜ್ಯ

ಮಾಸ್ಟರ್‌ಕಾರ್ಡ್ ಇಂಡಿಯಾದ ಅಧ್ಯಕ್ಷರಾಗಿ ಮಾಜಿ ಎಸ್‌ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ನೇಮಕ

ಪ್ರಮುಖ ಕ್ರೆಡಿಟ್ ಕಾರ್ಡ್ ಕಂಪನಿ ಮಾಸ್ಟರ್‌ಕಾರ್ಡ್ ಇಂಡಿಯಾದ ಅಧ್ಯಕ್ಷರನ್ನಾಗಿ ಮಾಜಿ ಎಸ್‌ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಸೇವೆಯಲ್ಲಿನ ವ್ಯತ್ಯಯಗಳ ನಡುವೆಯೂ ಎಸ್ ಬಿ ಐ ಲಾಭದಲ್ಲಿ ಮುಂದು! (ಹಣಕ್ಲಾಸು)
ಅಂಕಣಗಳು

ಸೇವೆಯಲ್ಲಿನ ವ್ಯತ್ಯಯಗಳ ನಡುವೆಯೂ ಎಸ್ ಬಿ ಐ ಲಾಭದಲ್ಲಿ ಮುಂದು! (ಹಣಕ್ಲಾಸು)

ಹಣಕ್ಲಾಸು-372-ರಂಗಸ್ವಾಮಿ ಮೂಕನಹಳ್ಳಿ

ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್‌ಗೆ PIL
ದೇಶ

ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್‌ಗೆ PIL

ಇತ್ತೀಚೆಗಷ್ಟೇ ಹಿಂಪಡೆದಿರುವ 2000 ರೂಪಾಯಿ ನೋಟುಗಳನ್ನು ಅಗತ್ಯ ನಮೂನೆ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯ ಮಾಡಿಕೊಡುತ್ತಿರುವುದನ್ನು ವಿರೋಧಿಸಿ ಇಂದು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.