SBI

ಎಸ್‌ಬಿಐ ಗ್ರಾಹಕರೇ ಗಮನಿಸಿ: ಇಲ್ಲಿದೆ ಪರಿಷ್ಕೃತ ಬ್ಯಾಂಕ್ ಶುಲ್ಕಗಳು!
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ವಿತ್ ಡ್ರಾ ಮಿತಿಯನ್ನು ಪರಿಷ್ಕರಿಸಿದ್ದು,ಇಂದಿನಿಂದ ಇನ್ನಿತರ ಸೇವಾ ಶುಲ್ಕವನ್ನು ಆರಂಭಿಸಿದೆ. ನೀವು ಎಸ್‌ಬಿಐ ಗ್ರಾಹಕರಾಗಿದ್ದರೆ, ತಿಳಿಯಬೇಕಾದ ಬದಲಾವಣೆಗಳು ಇಲ್ಲಿವೆ.

ಎಸ್‌ಬಿಐನಿಂದ ಸಿಹಿ ಸುದ್ಧಿ: ಕಡಿಮೆ ಬಡ್ಡಿದರದಲ್ಲಿ ಸಾಲ
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ರೆಪೋ ದರದ ಆಧಾರದಲ್ಲಿ ಗೃಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಉದ್ದೇಶಿಸಿದ್ದು ಈ ಮೂಲಕ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.

ಎಸ್ ಬಿಐ ಗ್ರಾಹಕರಿಗೆ ಬಂಪರ್; ಸಾಲದ ಮೇಲಿನ ಬಡ್ಡಿದರ ಇಳಿಕೆ
ಭಾರತದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐ ತನ್ನ ಗ್ರಾಹಕರಿಗೆ ಬಂಪರ್ ಘೋಷಣೆ ಮಾಡಿದ್ದು, ಇಂದಿನಿಂದಲೇ ಜಾರಿಯಾಗುವಂತೆ ಸಾಲದ ಮೇಲಿನ ಬಡ್ಡಿದರ ಇಳಿಕೆ ಮಾಡಿದೆ.

ಡೆಬಿಟ್ ಕಾರ್ಡ್ ಸೇವೆ ಸಂಪೂರ್ಣ ಸ್ಥಗಿತಕ್ಕೆ ಮುಂದಾದ ಎಸ್ ಬಿಐ
ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆಯಾಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಶೀಘ್ರದಲ್ಲೇ ತನ್ನ ಎಲ್ಲ ಡೆಬಿಟ್ ಕಾರ್ಡ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.

ಹಣ ವಸೂಲಿಗಾಗಿ ವೆಚ್ಚ ಮಾಡಿದ 'ಕಾನೂನು ಶುಲ್ಕ'ದ ವಿವರ ಬಹಿರಂಗಪಡಿಸಿ: ಎಸ್ ಬಿಐಗೆ ವಿಜಯ್ ಮಲ್ಯ
ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ಬ್ರಿಟನ್‌ಗೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರು...

ಎಸ್‌ಬಿಐ ಗೃಹ ಸಾಲದ ಮೇಲಿನ ಬಡ್ಡಿ ದರ ಇಳಿಕೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಮಂಗಳವಾರ ಎಂಸಿಎಲ್‌ಆರ್ ದರವನ್ನು ಶೇ.0.50ರಷ್ಟು ಕಡಿಮೆ ಮಾಡಿರುವುದಾಗಿ ಘೋಷಿಸಿದ್ದು...

ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ಧಿ, ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ವಿಥ್ ಡ್ರಾ ಸೌಲಭ್ಯ
ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ಯೊನೊ ( YONO) ಆಪ್ ಮೂಲಕ ದೇಶದಲ್ಲಿನ 16 ಸಾವಿರ 500 ಎಟಿಎಂಗಳಿಂದ ಕಾರ್ಡ್ ರಹಿತವಾಗಿ ಹಣ ಡ್ರಾ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ವಾಟ್ಸ್ ಆಪ್ ಹಗರಣದ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿದ ಎಸ್ ಬಿಐ
ದೇಶದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಅನುಮಾನಾಸ್ಪದ ವಾಟ್ಸ್ ಆಪ್....

ಪುಲ್ವಾಮ ಉಗ್ರ ದಾಳಿ: ಎಸ್ ಬಿಐನಿಂದ 23 ಹುತಾತ್ಮ ಯೋಧರ ಸಾಲ ಮನ್ನಾ
ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ...

