SC collegium

ನ್ಯಾಯಾಧೀಶರ ನೇಮಕಾತಿಯಲ್ಲಿ ವಿಳಂಬ: ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಕೆಲವು ನ್ಯಾಯಾಧೀಶರ ಹೆಸರುಗಳನ್ನು 2019, 2020 ಮತ್ತು 2022 ರಲ್ಲಿ ಪುನರುಚ್ಚರಿಸಲಾಯಿತು, ಆದರೆ ಇಲ್ಲಿಯವರೆಗೆ ತೆರವುಗೊಳಿಸಲಾಗಿಲ್ಲ.

ದೆಹಲಿ ಹೈಕೋರ್ಟ್ ನ್ಯಾಯಾಧೀಶರ ಮನೆಯಲ್ಲಿ ಕೋಟಿ-ಕೋಟಿ ಹಣ; ನ್ಯಾಯಾಂಗ ವ್ಯವಸ್ಥೆಯಲ್ಲಿ ತಲ್ಲಣ: ಜಡ್ಜ್ ವರ್ಗಾವಣೆಗೆ ಕೊಲಿಜಿಯಂ ಆದೇಶ
ಮಾರ್ಚ್ 14 ರಂದು ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯಾಯಮೂರ್ತಿ ಯಶವಂತ್ ವರ್ಮಾ ನಗರದಲ್ಲಿ ಇರಲಿಲ್ಲ. ಹೀಗಾಗಿ ಅವರ ಕುಟುಂಬ ಸದಸ್ಯರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು ಮತ್ತು ಪೊಲೀಸರಿಗೆ ಕರೆ ಮಾಡಿದ್ದರು.

ಸುಪ್ರೀಂ ಕೋರ್ಟ್ ಗೆ ಜಮ್ಮು-ಕಾಶ್ಮೀರ, ಮಣಿಪುರ, ತಮಿಳುನಾಡು ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಶಿಫಾರಸು
"ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಅವರ (ನ್ಯಾಯಮೂರ್ತಿ ಸಿಂಗ್) ನೇಮಕವು ಈಶಾನ್ಯಕ್ಕೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ ಮತ್ತು ನಿರ್ದಿಷ್ಟವಾಗಿ ಮಣಿಪುರ ರಾಜ್ಯದಿಂದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಮೊದಲ ನ್ಯಾಯಾಧೀಶರಾಗಲಿದ್ದಾರೆ" ಎಂದು ಕೊಲಿಜಿಯಂನ ನಿರ್ಣಯ ಹೇಳಿದೆ.

ರಾಜ್ಯ ಹೈಕೋರ್ಟ್ ಐವರು ನ್ಯಾಯಮೂರ್ತಿಗಳ ಸೇವೆ ಖಾಯಂ
ರಾಜ್ಯ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಐವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕೆವಿ ಅರವಿಂದ್ ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು!
ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಕೀಲ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕೇಂದ್ರ ಸರ್ಕಾರ ನ್ಯಾಯಾಧೀಶರ ನೇಮಕ ಪ್ರಸ್ತಾವನೆಗಳನ್ನು ಪದೇಪದೆ ಹಿಂದಿರುಗಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಕೊಲಿಜಿಯಂ
ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಕೀಲರಾದ ಅಮಿತೇಶ್ ಬ್ಯಾನರ್ಜಿ, ಸಕ್ಯಾ ಸೇನ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಸೋಮಶೇಖರ್ ಸುಂದರೇಶನ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಎರಡನೇ ಬಾರಿ ಶಿಫಾರಸು ಮಾಡಿದೆ.

ಪೋಕ್ಸೋ ಪ್ರಕರಣದ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಿಗೆ ಖಾಯಂ ಜಡ್ಜ್ ಸ್ಥಾನ ನೀಡಲು ಸುಪ್ರೀಂ ನಕಾರ
ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿದ್ದ ಪುಷ್ಪ ಗನೇದಿವಾಲ ಅವರಿಗೆ ಖಾಯಂ ನ್ಯಾಯಾಧೀಶರ ಸ್ಥಾನ ನೀಡಲು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನಿರಾಕರಿಸಿದೆ.

ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು
12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

ನ್ಯಾ.ಜೋಸೆಫ್ ಪದೋನ್ನತಿ: ಮೇ.11 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆ
ನ್ಯಾ.ಕೆಎಂ ಜೋಸೆಫ್ ಅವರ ಪದೋನ್ನತಿ ಬಗ್ಗೆ ನಿರ್ಧಾರ ಕೈಗೊಳ್ಳಲು ಮೇ.11 ರಂದು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನ ಸಭೆ ನಡೆಯಲಿದೆ.

