ರಾಜ್ಯಸಿದ್ದರಾಮಯ್ಯ ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂ ಪಾರ್ಕ್ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ!
ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.