ದೇಶಪರಸಂಗ ಅಪರಾಧವಲ್ಲ, ಅದನ್ನು ಪ್ರಶ್ನಿಸುವ ಹಕ್ಕು ನಿನಗಿಲ್ಲ: ಪತಿಯ ವಾದಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ!
ಅಕ್ರಮ ಸಂಬಂಧ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.