ದೇಶಬಡ್ತಿ ಮೀಸಲಾತಿ; ಲೋಕಸಭೆಯಲ್ಲಿ ವಿಪಕ್ಷದಿಂದ ಕಲಾಪ ಬಹಿಷ್ಕಾರ, ಪರಿಶೀಲಿಸಿದ ಬಳಿಕ ಕ್ರಮ ಎಂದ ಸರ್ಕಾರ
ಉದ್ಯೋಗ ಬಡ್ತಿಯಲ್ಲಿ ಮೀಸಲಾತಿ ಮೂಲಭೂತ ಹಕ್ಕು ಅಲ್ಲ ಎಂಬ ಸುಪ್ರೀಂ ಕೋರ್ಟ್ನ ಆದೇಶದ ವಿರುದ್ಧ ಕಾಂಗ್ರೆಸ್, ಡಿಎಂಕೆ ಸೇರಿದಂತೆ ಪ್ರತಿಪಕ್ಷ ಸದಸ್ಯರು ಸೋಮವಾರ ಲೋಕಸಭೆಯಲ್ಲಿ ಧರಣಿ ನಡೆಸಿ ಕಲಾಪ ಬಹಿಷ್ಕರಿಸಿದರು.