ದೇಶSIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!
ಹೆಚ್ಚಿನ ಸಂಖ್ಯೆಯ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಲು ಕಾರಣವಾಗುವ ಯಾವುದೇ ಪ್ರಕ್ರಿಯೆಯು ನಿರಂಕುಶವಾದುದು ಮತ್ತು ಸಂವಿಧಾನದ 326 ಹಾಗೂ 14ನೇ ವಿಧಿಗಳ ನೇರ ಉಲ್ಲಂಘನೆಯಾಗಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.