ದೇಶ'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು! Video
ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಎಸ್ ಮುರಳೀಧರ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ನ ಆವರಣದಲ್ಲಿ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಘೋಷವಾಕ್ಯದಡಿ ವಕೀಲರು ಸಂವಿಧಾನದ ಪ್ರಸ್ತಾವನೆ ಓದಿ, ರಾಷ್ಟ್ರಗೀತೆ ಹಾಡಿದರು.