Sc leaders

ಕೆ.ಎಚ್.ಮುನಿಯಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಕಾಂಗ್ರೆಸ್‌ಗೆ ಎಸ್ ಸಿ ಮುಖಂಡರ ಮನವಿ
ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪರಿಶಿಷ್ಟ ಜಾತಿ ಎಸ್‌ಸಿ (ಎಡ) ಸಮುದಾಯದ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೇಂದ್ರ ಸಂಪುಟದಲ್ಲಿ ದಲಿತರಿಗೆ ಸ್ಥಾನ: ಮೋದಿ 'ಸಾಮಾಜಿಕ ನ್ಯಾಯ' ದಿಂದ ಕಾಂಗ್ರೆಸ್ ಗೆ ಶಾಕ್!
ಕರ್ನಾಟಕದ ಎಸ್ ಸಿ (ಎಡ) ಸುಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದೆ.

