SC quota

ಒಳಮೀಸಲಾತಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ಬರದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು: ಮಾಜಿ ಸಚಿವ ಎಚ್. ಆಂಜನೇಯ
ರಾಜ್ಯ

ಒಳಮೀಸಲಾತಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ಬರದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು: ಮಾಜಿ ಸಚಿವ ಎಚ್. ಆಂಜನೇಯ

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ಅಧ್ಯಕ್ಷತೆಯ ವಿಚಾರಣಾ ಆಯೋಗವು ಅತ್ಯಂತ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿತು. ಅಲೆಮಾರಿ ಸಮುದಾಯಗಳು ಅತ್ಯಂತ ಹಿಂದುಳಿದಿರುವ ಕಾರಣ, ಅವರಿಗೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಆಯೋಗವು ಶಿಫಾರಸು ಮಾಡಿತ್ತು.

ಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ರಾಜ್ಯ

ಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು ಹೊರಡಿಸಿದ್ದ ಆದೇಶದಲ್ಲಿ ಹೇಳಿತ್ತು. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾವನ್ನು ಆಧರಿಸಿರಬೇಕು ಎಂದು ಸಲಹೆ ನೀಡಿತ್ತು.

ಎಸ್‌ಸಿ ಒಳ ಮೀಸಲಾತಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?
ರಾಜ್ಯ

ಎಸ್‌ಸಿ ಒಳ ಮೀಸಲಾತಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?

ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಸೇರಿದಂತೆ ಪರಿಶಿಷ್ಟ ಜಾತಿ (ಎಸ್‌ಸಿ) ಮುಖಂಡರು ಶನಿವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈ ವೇಳೆ ಒಳಮೀಸಲಾತಿ ಜಾರಿ ಮಾಡುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡುವಂತೆ ಆಗ್ರಹಿಸಿದರು.

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಹೈಕಮಾಂಡ್ ಭೇಟಿಗೆ ನಿರ್ಧಾರ
ರಾಜ್ಯ

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಹೈಕಮಾಂಡ್ ಭೇಟಿಗೆ ನಿರ್ಧಾರ

ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.