ದೇಶಫೋನ್, ಸಾರ್ವಜನಿಕ ಸ್ಥಳಗಳಲ್ಲಿ ಎಸ್ ಸಿ, ಎಸ್ ಟಿ ನಿಂದನೆ ಕ್ರಿಮಿನಲ್ ಅಪರಾಧ: ಸುಪ್ರೀಂ ಕೋರ್ಟ್
ಪರಿಶಿಷ್ಟ ಜಾತಿ, ಪಂಗಡದವರನ್ನು ಫೋನ್ ನಲ್ಲಿ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ನಿಂದಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಗರಿಷ್ಠ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.