ರಾಜ್ಯSC/ST ಅಧಿಕಾರಿಗಳ ಬಡ್ತಿ ಸಮಸ್ಯೆ: ಸಿಎಂಗೆ ಮಲ್ಲಿಕಾರ್ಜುನ ಖರ್ಗೆ ಪತ್ರ; DCRE ಕ್ರಮ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಈ ಕ್ರಮ ಕೈಗೊಳ್ಳಲಾಗಿದೆ. ಈ ಸಮಸ್ಯೆಯನ್ನು ವಿಳಂಬ ಮಾಡದೆ ಪರಿಹರಿಸುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದರು.