Sc-St Reservation

SC, ST ಒಳಮೀಸಲು ಕುರಿತಾಗಿ ಭಾರತ ಬಂದ್; ಮಿಶ್ರ ಪ್ರತಿಕ್ರಿಯೆ, ಹಲವು ಸಂಘಟನೆಗಳ ಬೆಂಬಲ
ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಉಪವರ್ಗೀಕರಣದ ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ವಿರೋಧಿಸಿ ಹಲವು ಗುಂಪುಗಳು ಬುಧವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ದೇಶಾದ್ಯಂತ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ: ಸಿಎಂ ಬೊಮ್ಮಾಯಿ
ಎಸ್‌ಸಿ, ಎಸ್‌ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

