ರಾಜ್ಯಎಸ್ ಸಿ/ಎಸ್ಟಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ ಹಾಸ್ಟೆಲ್ಗಳಲ್ಲಿ ಸೌಲಭ್ಯಗಳ ಕೊರತೆ: ಸಿಎಜಿ ವರದಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳನ್ನು ನಿರ್ಮಿಸಿದ ಉನ್ನತ ಶಿಕ್ಷಣ ಇಲಾಖೆ ವಸತಿಗೆ ಯಾವುದೇ ಸೌಲಭ್ಯ ಕಲ್ಪಿಸದ ಕಾರಣ ಖಾಲಿ ಬಿದ್ದಿದೆ. ಗುರುವಾರ ಮಂಡಿಸಲಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯು ಹಾಸ್ಟೆಲ್ಗಳ ನಿರ್ಮಾಣ ಫಲಪ್ರದವಾಗಿಲ್ಲ ಎಂದು ಹೇಳಿದೆ.