ರಾಜ್ಯಕರ್ನಾಟದಲ್ಲಿ ಕಳೆದೊಂದು ವರ್ಷದಲ್ಲಿ ಎಸ್ಸಿ, ಎಸ್ಟಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಶೇ.61ರಷ್ಟು ಹೆಚ್ಚಳ!
ರಾಜ್ಯದಲ್ಲಿ ಎಸ್ಸಿ / ಎಸ್ಟಿ ಸಮುದಾಯಕ್ಕೆ ಸೇರಿದವರ ಮೇಲೆ ನಡೆದ ಅತ್ಯಾಚಾರದ ಸೇರಿದಂತೆ ಅಪರಾಧ ಪ್ರಕರಣಗಳ ಸಂಖ್ಯೆ 4,162ರಷ್ಟಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮೂಲಗಳು ಬಹಿರಂಗಪಡಿಸಿದೆ.