SC, ST's

ತಿಹಾರ್ ಜೈಲಿಗೆ ಪಾಕ್ ಉಗ್ರರ ಸ್ಥಳಾಂತರ ಕೋರಿ ಜಮ್ಮು-ಕಾಶ್ಮೀರ ಸರ್ಕಾರದಿಂದ ಸುಪ್ರೀಂಗೆ ಅರ್ಜಿ
ಸ್ಥಳೀಯ ಖೈದಿಗಳಿಗೆ ಬ್ರೈನ್ ವಾಶ್ ಮಾಡುತ್ತಿರುವ ಆರೋಪದ ಮೇರೆಗೆ ಪಾಕಿಸ್ತಾನ ಏಳು ಉಗ್ರರನ್ನು ಜಮ್ಮುವಿನ ಜೈಲಿನಿಂದ ತಿಹಾರ್ ಜೈಲಿಗೆ ಸ್ಥಳಾಂತರಿಸಬೇಕೆಂದು ಕೋರಿ ಜಮ್ಮು ಮತ್ತು ಕಾಶ್ಮೀರ ಆಡಳಿತ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಮೋದಿ ವರ್ಸಸ್ ದೀದಿ: ಸಿಬಿಐ ಎದುರು ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಗೆ 'ಸುಪ್ರೀಂ' ನಿರ್ದೇಶನ
ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಕೇಶ್ ಆಸ್ತಾನ ವಿರುದ್ಧದ ತನಿಖೆಯಲ್ಲಿ ಅಜಿತ್ ದೋವಲ್ ಹಸ್ತಕ್ಷೇಪ?!
ಸಿಬಿಐ ನ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನ ವಿರುದ್ಧದ ತನಿಖೆಯಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು, ತನಿಖೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಸ್ತಕ್ಷೇಪ ಮಾಡಿದ್ದಾರೆಂಬ ಆರೋಪ

ಎನ್ಆರ್ ಸಿ ಪಟ್ಟಿ ಸೇರಲು, ಆಕ್ಷೇಪಣೆ ಸಲ್ಲಿಸಲು ಡಿ.15 ಗಡುವು ನೀಡಿದ ಸುಪ್ರೀಂ ಕೋರ್ಟ್
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ)ಯಲ್ಲಿ ಹೆಸರು ಸೇರಿಸಲು ಮತ್ತು ಆಕ್ಷೇಪಣೆಗಳನ್ನು...

2017 ಎಸ್ ಎಸ್ ಸಿ ಪರೀಕ್ಷೆ ರದ್ದುಗೊಳಿಸಲು ಸುಪ್ರೀಂ ಒಲವು : ಮರು ಪರೀಕ್ಷೆ ನಡೆಯುವ ಸಾಧ್ಯತೆ
2017ರಲ್ಲಿ ನಡೆದಿದ್ದ ಸ್ಟಾಪ್ ಸೆಲೆಕ್ಷನ್ ಕಮೀಷನ್ - ಎಸ್ ಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಆಗಸ್ಟ್ ನಲ್ಲಿ ತಡೆ ನೀಡಿದ್ದ ಸುಪ್ರೀಂಕೋರ್ಟ್ , ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಒಲವು ವ್ಯಕ್ತಪಡಿಸಿದೆ.

ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿ: ಸುಪ್ರೀಂ ಮೆಟ್ಟಿಲೇರಲು ಕೇರಳ ಮಹಿಳಾ ವೇದಿಕೆ ಸಿದ್ಧತೆ
ಶಬರಿಮಲೆಗೆ ತೆರಳಲು ಮಹಿಳೆಯರಿಗೆ ವಯಸ್ಸಿನ ಮಿತಿ ಇಲ್ಲದೇ ಅನುಮತಿ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನಿಂದ ಪ್ರೇರಣೆ ಪಡೆದಿರುವ ಮುಸ್ಲಿಂ ಸಮುದಾಯದ ಮಹಿಳೆಯರು ಈಗ ಕೋರ್ಟ್ ಮೆಟ್ಟಿಲೇರಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸುಪ್ರೀಂ ಆದೇಶ :ನಿಲುವು ಸಮರ್ಥಿಸಿಕೊಂಡ ಬಿಜೆಪಿ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ.

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರರ ಗೃಹ ಬಂಧನ ಅವಧಿ ಸೆ.19 ರವರಗೆ ವಿಸ್ತರಣೆ- ಸುಪ್ರೀಂ ಕೋರ್ಟ್
ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎಲ್ಲಾ ಐವರು ಹೋರಾಟಗಾರರ ಗೃಹ ಬಂಧನದ ಅವಧಿಯನ್ನು ಸೆಪ್ಟೆಂಬರ್ 19 ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.

