SC students

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣಕ್ಕಾಗಿ 'ಶ್ರೇಷ್ಠ' ಯೋಜನೆ ಪ್ರಾರಂಭಿಸಿದ ಕೇಂದ್ರ ಸರ್ಕಾರ
ದೇಶ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣಕ್ಕಾಗಿ 'ಶ್ರೇಷ್ಠ' ಯೋಜನೆ ಪ್ರಾರಂಭಿಸಿದ ಕೇಂದ್ರ ಸರ್ಕಾರ

ಭಾರತದಲ್ಲಿ ಪರಿಶಿಷ್ಟ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 'ವಿದ್ಯಾರ್ಥಿಗಳಿಗಾಗಿ ವಸತಿ ಶಿಕ್ಷಣ ಯೋಜನೆ' ಅನ್ನು ಪ್ರಾರಂಭಿಸಿದೆ.

ಮೆಟ್ರಿಕ್ ನಂತರದ ಎಸ್ ಸಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಉಚಿತ ಸ್ಕಾಲರ್ ಶಿಪ್ ಇ-ಕಾರ್ಡ್ ವಿತರಣೆ
ರಾಜ್ಯ

ಮೆಟ್ರಿಕ್ ನಂತರದ ಎಸ್ ಸಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಉಚಿತ ಸ್ಕಾಲರ್ ಶಿಪ್ ಇ-ಕಾರ್ಡ್ ವಿತರಣೆ

ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ (ಎಸ್ ಸಿ) ವಿದ್ಯಾರ್ಥಿಗಳ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಉಚಿತ ಸ್ಕಾಲರ್ ಶಿಪ್ ಇ- ಕಾರ್ಡ್ ಗಳನ್ನು  ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿತರಿಸಲಿದೆ.