ರಾಜ್ಯಬಳ್ಳಾರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಹೋಟೆಲ್ನಲ್ಲಿ ದಲಿತರಿಗೆ ಊಟ ಕೊಡದ ಮಾಲೀಕ, ಬಂಧನ
ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ, ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.