ದೇಶOperation Sindoor: Indian Army ಬಳಸಿದ HAMMER ಸ್ಮಾರ್ಟ್ ಬಾಂಬ್, Suicide Drone ಮತ್ತು SCALP ಎಷ್ಟು ಅಪಾಯಕಾರಿ ಗೊತ್ತಾ?
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು.