scam

ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ.

ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳು ನಾಡು ಬಿಜೆಪಿ ಅಧ್ಯಕ್ಷ: ಡಿಎಂಕೆ ವಿರುದ್ಧ ಹಗರಣದ ಆರೋಪ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಿದ್ದು, ಡಿಎಂಕೆ ವಿರುದ್ಧ ಹಗರಣದ ಆರೋಪ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ: ಜಲ ಫಿರಂಗಿ ಬಳಸಿ ಕೈ ಕಾರ್ಯಕರ್ತರನ್ನು ಚದುರಿಸಿದ ಪೊಲೀಸ್
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಮರು ತನಿಖೆ; ಸಚಿವ ಎಂ.ಬಿ.ಪಾಟೀಲ್
ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಉದ್ಯೋಗಕ್ಕಾಗಿ ಭೂ ಹಗರಣ: ವಿವಿಧ ರಾಜ್ಯಗಳ 9 ಕಡೆಗಳಲ್ಲಿ ಸಿಬಿಐ ಶೋಧ
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಆರ್ ಜೆಡಿ ಶಾಸಕರಾದ ಕಿರಣ್ ದೇವಿ ಮತ್ತು ರಾಜ್ಯಸಭಾ ಸದಸ್ಯ ಪ್ರೇಮ್ ಚಂದ್ ಅವರಿಗೆ ಸೇರಿದ ವಿವಿಧ ರಾಜ್ಯಗಳ 9 ಕಡೆಗಳಲ್ಲಿರುವ ಕಚೇರಿಗಳು, ಕಟ್ಟಡಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗ್ನವಾಗಿ ನೋಡುವಂತ ಕನ್ನಡಕ ಕೊಡುವ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಬಂಧನ
ರೈಸ್ ಪುಲ್ಲಿಂಗ್ ದಂದೆ ನಡೆಸುತ್ತಿದ್ದ ನಾಲ್ಕು ಪುರುಷರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಇವರು ನಕಲಿ ಕನ್ನಡಕವನ್ನು (ಮುಂದೆ ನಿಂತಿರುವವರು ನಗ್ನವಾಗಿ ಕಾಣುವಂತ) ಮಾರಾಟ ಮಾಡಲು ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಾ. ಕೆ.ಸುಧಾಕರ್ ಕಮಿಷನ್ ಲೂಟಿ ಜೊತೆಗೆ ಕಾಂಪ್ರಮೈಸ್ ಹಗರಣ? ಕಾಂಗ್ರೆಸ್ ಆರೋಪ
ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಆಖಾಡದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದ್ದು, ಕೆಲವೊಂದು ಹಗರಣಗಳು ಬೆಳಕಿಗೆ ಬರುತ್ತಿವೆ.

ಕೆಆರ್ ಪುರಂನಲ್ಲಿ ಶೌಚಾಲಯ, ಅಂಗನವಾಡಿ ನಿರ್ಮಾಣದಲ್ಲಿ 97 ಕೋಟಿ ರೂ. ಹಗರಣ: ಟಿಜೆ ಅಬ್ರಾಹಂ
ಕೆಆರ್ ಪುರಂ ವ್ಯಾಪ್ತಿಯ ಒಂಬತ್ತು ವಾರ್ಡ್‌ಗಳಲ್ಲಿ ಅಂಗನವಾಡಿ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆರು ಮಂದಿ 97 ಕೋಟಿ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಆರೋಪಿಸಿದ್ದಾರೆ.

1500 ಕೋಟಿ ರೂ. ಹಗರಣ ಆರೋಪ: ಹೇಳಿಕೆಯಿಂದ ಸಾಬೀತಾಗಲ್ಲ, ದಾಖಲೆ ಒದಗಿಸಲಿ; ನೆಹರೂ ಓಲೇಕಾರ್ ಗೆ ಬೊಮ್ಮಾಯಿ ಸವಾಲು
ಕೇವಲ ಹೇಳಿಕೆಗಳಿಂದ ಹಗರಣ ಸಾಬೀತಾಗುವುದಿಲ್ಲ, ದಾಖಲೆಗಳನ್ನು ಒದಗಿಸಲಿ ಎಂದು ತಮ್ಮ ವಿರುದ್ಧ ಆರೋಪ ಮಾಡಿರುವ ನೆಹರೂ ಓಲೇಕಾರ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಸವಾಲು ಹಾಕಿದ್ದಾರೆ.

