scam

ಮತದಾರರ ಮಾಹಿತಿ ಕಳವು ಪ್ರಕರಣ: ಮಾಹಿತಿ ಪಡೆಯಲು ಬಿಬಿಎಂಪಿ ಕಚೇರಿಗೆ ಇಸಿಐ ಉನ್ನತಾಧಿಕಾರಿಗಳ ಭೇಟಿ
ಗುರುವಾರ ಪಾಲಿಕೆ ಕೇಂದ್ರ ಕಚೇರಿಗೆ ಭೇಟಿ ನೀಡಲಿರುವ ಉಪ ಚುನಾವಣಾ ಆಯುಕ್ತರಿಗೆ (ಡಿವೈ ಇಸಿ) ಸಹಕರಿಸುವಂತೆ ಹಾಗೂ ಎಲ್ಲ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯೋಗ ಬುಧವಾರ ಸೂಚಿಸಿದೆ.

ಬಿಜೆಪಿ ಸರ್ಕಾರದಿಂದ ಮತದಾರರ ಗುರುತಿನ ಚೀಟಿ ಹಗರಣ; ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೊಮ್ಮಾಯಿಗೆ ಕಾಂಗ್ರೆಸ್ ಆಗ್ರಹ
ಬಿಜೆಪಿ ಸರ್ಕಾರ ಮತ್ತು ಸಂಪುಟ ಸದಸ್ಯರು ಭಾರೀ ಹಗರಣ, ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ 8 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ವಂಚನೆಗೆ ಅವಕಾಶಗಳು ಇಲ್ಲದಂತಾಗಿದೆ: ಪಿಎಂ ನರೇಂದ್ರ ಮೋದಿ
ಭ್ರಷ್ಟರು ಮತ್ತು ಭ್ರಷ್ಟಾಚಾರದ ವಿರುದ್ಧ ಕಾರ್ಯನಿರ್ವಹಿಸುವ ಏಜೆನ್ಸಿಗಳು ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುವಾಗ ಭಯಪಡುವ ಅಥವಾ ರಕ್ಷಣಾತ್ಮಕವಾಗಿರಬೇಕಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

100 ಕೋಟಿ ರು. ಭೂ ಹಗರಣ: ಬಿಡಿಎ ಅಧಿಕಾರಿಗಳ ವಿರುದ್ಧ ಎಫ್ ಐಆರ್
ಬಿಡಿಎ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡುವ ಮೂಲಕ ಪ್ರಾಧಿಕಾರಕ್ಕೆ 100 ಕೋಟಿ ರು. ನಷ್ಟಕ್ಕೆ ಕಾರಣರಾದವರ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ.

ರಾಜ್ಯದಲ್ಲಿ 'ಬಿಟ್ ಕಾಯಿನ್' ಚರ್ಚೆ: ಕ್ರಿಪ್ಟೋ ಕರೆನ್ಸಿ ಕುರಿತು ಮೋದಿ ಮಹತ್ವದ ಸಭೆ; ನಿಯಂತ್ರಣ ಕ್ರಮಕ್ಕೆ ಕೇಂದ್ರ ಮುಂದು
ಕರ್ನಾಟಕದಲ್ಲಿ ವಿಪಕ್ಷ ಕಾಂಗ್ರೆಸ್ ಬಹುಕೋಟಿ ಬಿಟ್ ಕಾಯಿನ್ ಹಗರಣದ ಆರೋಪ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಕ್ರಿಪ್ಟೋ ಕರೆನ್ಸಿ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ತಮ್ಮ ಕೆಲಸಕ್ಕಾಗಿ ಪೊಲೀಸರು ನನ್ನ ಮಗನನ್ನು ಬಳಸಿಕೊಳ್ಳುತ್ತಿದ್ದಾರೆ: ಶ್ರೀಕಿ ತಂದೆ ಆರೋಪ
ತಮ್ಮ ಕೆಲಸಗಳ ಪೂರ್ಣಗೊಳಿಸಿಕೊಳ್ಳುವ ಸಲುವಾಗಿ ಪೊಲೀಸರೇ ಡ್ರಗ್ಸ್ ಬಳಸುತ್ತಿದ್ದಾರೆಂದು ಹ್ಯಾಕರ್ ಶ್ರೀಕಿ ತಂದೆ ಗೋಪಾರ್ ರಮೇಶ್ ಅವರು ಶುಕ್ರವಾರ ಆರೋಪಿಸಿದ್ದಾರೆ.

'ಡಿಕೆಶಿ ದೊಡ್ಡ ಡೀಲ್ ಗಿರಾಕಿ, ಕೋಟಿ-ಕೋಟಿ ಡೀಲ್ ನಡೆಸುತ್ತಾರೆ': ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಚೇರಿಯಲ್ಲೇ 'ಕೈ' ನಾಯಕರ ಗುಸು-ಗುಸು!
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್ ಗಿರಾಕಿ, ಡಿಕೆಶಿ ಹುಡುಗರ ಬಳಿ 50 ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ.

'ಚಾಣಕ್ಯ ವಿಶ್ವವಿದ್ಯಾಲಯ ಮಸೂದೆ-2021' ಬಹುದೊಡ್ಡ ಹಗರಣ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
ರಾಜ್ಯದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಚಾಣಕ್ಯ ಖಾಸಗಿ ವಿಶ್ವವಿದ್ಯಾಲಯ ಮಸೂದೆ 2021ನ್ನು ವಿರೋಧಿಸುತ್ತಿದೆ. ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರದ ಸದಸ್ಯರೆಲ್ಲರೂ ಆರ್ ಎಸ್ ಎಸ್ ಸದಸ್ಯರಾಗಿದ್ದಾರೆ. ಈ ಶಿಕ್ಷಣ ಸಂಸ್ಥೆಯಿಂದ ಸಮಾಜದ ಬಹುತೇಕ ವರ್ಗದ ಜನರಿಗೆ ಪ್ರಯೋಜನವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಿಟಿಟಿಸಿ ಟೆಂಡರ್‌ನಲ್ಲಿ ಅಕ್ರಮ: ಕಾಂಗ್ರೆಸ್ ನಾಯಕ ಉಗ್ರಪ್ಪ ಆರೋಪ
ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ (ಜಿಟಿಟಿಸಿ) ಟೆಂಡರ್‌ನಲ್ಲಿ ಅಕ್ರಮ ನಡೆದಿದ್ದು, ಸುಮಾರು ರೂ.34 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ’ ಎಂದು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರು ಭಾನುವಾರ ಆರೋಪಿಸಿದ್ದಾರೆ.

