scams

ಹಿರಿಯ ನಾಗರಿಕರೇ ಎಚ್ಚರ: ವಂಚನೆಗೆ ಬಲಿಯಾಗದಿರಿ, ಹಣ-ಆಸ್ತಿ ಕಳೆದುಕೊಳ್ಳದಿರಿ...
ಹಿರಿಯ ನಾಗರಿಕರ ವಿರುದ್ಧದ ಆರ್ಥಿಕ ವಂಚನೆಗಳು ವಿಶ್ವಾದ್ಯಂತ ಹೆಚ್ಚುತ್ತಿದ್ದು, ಭಾರಿ ನಷ್ಟವನ್ನುಂಟುಮಾಡುತ್ತಿವೆ. ಶೇ 90 ಕ್ಕಿಂತ ಹೆಚ್ಚಿನ ಹಿರಿಯ ನಾಗರಿಕರಿಗೆ ಕೇರ್ ಟೇಕರ್ಸ್ ಮತ್ತು ಅವರ ಸ್ವಂತ ಕುಟುಂಬದಿಂದಲೇ ವಂಚನೆಯಾಗುತ್ತದೆ.

ಬಿಜೆಪಿ-ಜೆಡಿಎಸ್ ನಾಯಕರ ಹಗರಣ ಬಯಲಿಗೆಳೆವೆ- CM; ಸರ್ಕಾರ ಪದಚ್ಯುತಿಯಾಗುವವರೆಗೂ ಹೋರಾಟ- ರಾಧಾ ಮೋಹನ್ ಅಗರ್ವಾಲ್
ರಾಜಕೀಯದಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ನನ್ನ ವಿರುದ್ಧ ಸುಳ್ಳು ಮತ್ತು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಪಕ್ಷ ನಾಯಕರು ಹಗಲುಗನಸು ಕಾಣುತ್ತಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಹಗರಣ ನಡೆದಿದ್ದರೆ ತನಿಖೆ ಮಾಡಿ: ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಸವಾಲು
ವಾಲ್ಮೀಕಿ ಅಭಿವೃದ್ಧಿ ನಿಗಮದ 88 ಕೋಟಿ ರೂಪಾಯಿಗಳನ್ನು ತೆಲಂಗಾಣದ ವಿವಿಧ ಬ್ಯಾಂಕ್ ಖಾತೆಗಳಿಗೆ ವೇಗವಾಗಿ ವರ್ಗಾಯಿಸಿದ ರೀತಿ, ನಮ್ಮ ವಿರುದ್ಧದ ಅಕ್ರಮಗಳ ಆರೋಪದ ಬಗ್ಗೆ ಕೂಡ ಕ್ಷಿಪ್ರವಾಗಿ ತನಿಖೆ ಮಾಡಬೇಕು ಎಂದರು.

ಸಾಂಪ್ರದಾಯಿಕ ಅಪರಾಧ ಇಂದು ಕಡಿಮೆಯಾಗುತ್ತಿವೆ, ಸೈಬರ್ ಅಪರಾಧ ಹೆಚ್ಚಾಗುತ್ತಿವೆ: ಡಿಐಜಿ ಸಿ ವಂಶಿ (ಸಂದರ್ಶನ)
ಇತ್ತೀಚಿನ ವರ್ಷಗಳಲ್ಲಿ ಸೈಬರ್ ವಂಚಕರು ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುವ ಹಲವು ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಆ ಮೂಲಕ ಸೈಬರ್ ಅಪರಾಧಗಳು ಸಮಾಜದಲ್ಲಿ ಹೆಚ್ಚುತ್ತಿರುವಾಗ, ಪೊಲೀಸರು ಹಲವು ಬಿಗಿ ಕ್ರಮ ಕೈಗೊಳ್ಳಬೇಕಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸುರ್ಜೇವಾಲಾ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಬಿಜೆಪಿ ಹಗರಣಗಳ ಬಗ್ಗೆ ಕಾಂಗ್ರೆಸ್ ತನಿಖೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಹೇಳಿದರು.

ಭಾರತದಲ್ಲಿ ನಡೆದಿರುವ ಯಾವುದೇ ಹಗರಣ ತಾರ್ಕಿಕ ಅಂತ್ಯ ಕಂಡಿಲ್ಲ: ಕುಮಾರಸ್ವಾಮಿ ಬೇಸರ
ಭಾರತದಲ್ಲಿ ಇದುವರೆಗೂ ನಡೆದಿರುವ ಯಾವುದೇ ಹಗರಣಗಳು ತಾರ್ಕಿಕ ಅಂತ್ಯ ಕಂಡಿಲ್ಲ, ಜೊತೆಗೆ ತಪ್ಪಿಗೆ ಶಿಕ್ಷೆ ದೊರೆತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಹಿಂದೆ ಕಾಂಗ್ರೆಸ್ ಭ್ರಷ್ಟಾಚಾರದಿಂದ ಲಾಭ ಪಡೆಯುತ್ತಿತ್ತು, ಈಗ ಬಿಜೆಪಿ ಪಡೆಯುತ್ತಿದೆ: ಕೇಜ್ರಿವಾಲ್
"ಹಿಂದೆಲ್ಲಾ ಕಾಂಗ್ರೆಸ್ ಪಕ್ಷವು ಹಗರಣದಿಂಡ ಲಾಭ ಮಾಡಿಕೊಳ್ಳುತಿತ್ತು. ಈಗ ಬಿಜೆಪಿ, ತಾನು ಹಗರಣಗಳಿಂದ ಲಾಭ ಕಾಣುತ್ತಿದೆ"

ಜಿಎಸ್ಟಿ, ನೋಟು ನಿಷೇಧ ದೇಶದ ಅತೀ ದೊಡ್ಡ ಹಗರಣಗಳು: ಮಮತಾ ಬ್ಯಾನರ್ಜಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಮತ್ತು ನೋಟು ನಿಷೇಧ ದೇಶದ ಅತೀ ದೊಡ್ಡ ಹಗರಣಗಳು ಎಂದು ಪಶ್ಚಿಮ ಬಂಗಾಳ...

ಅನುರಾಗ್ ತಿವಾರಿ ಯಾವ ಹಗರಣವನ್ನು ಪತ್ತೆಹಚ್ಚಿರಲಿಲ್ಲ: ಹರ್ಷ ಗುಪ್ತ
ಮೃತ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ 2ಸಾವಿರ ಕೋಟಿ ರು. ಮೌಲ್ಯದ ಹಗರಣವನ್ನು ಬಯಲಿಗೆಳೆಯಲು ತಯಾರಿ ನಡೆಸುತ್ತಿದ್ದರು..

