Scapegoat

ಜಗದೀಶ್ ಶೆಟ್ಟರ್ ಹರಕೆಯ ಕುರಿ: ಲಕ್ಷ್ಮಣ್ ಸವದಿ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಬಿಜೆಪಿ ಅನ್ಯಾಯ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೋಮವಾರ ಹೇಳಿದರು.

ಬಿಬಿಎಂಪಿ ಅಗ್ನಿ ದುರಂತ: ಡಿ ಗ್ರೂಪ್ ಸಿಬ್ಬಂದಿ ಹರಕೆಯ ಕುರಿಯಾಗುವ ಸಾಧ್ಯತೆ?
ಕಳೆದ ತಿಂಗಳು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಕ್ಕೆ ಗ್ರೂಪ್ ಡಿ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮತ್ತು ಪಾಲಿಕೆ ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆ: ಮತದಾರರ ನಾಡಿಮಿಡಿತ ಅರಿಯಲು ಸರಣಿ ಸಭೆ ನಡೆಸಿದ ಸಿದ್ದರಾಮಯ್ಯ!
ವರುಣಾ ವಿಧಾನಸಭಾ ಕ್ಷೇತ್ರದ ರಾಜಕೀಯ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ವಿ ಸೋಮಣ್ಣ ಇಬ್ಬರ ಸ್ಪರ್ಧೆಯಿಂದ ಕದನ ಕಣದ ಕಾವು ಜೋರಿದೆ.

ವರುಣಾ: ಬಿಜೆಪಿಯ ಹರಕೆಯ ಕುರಿ, ಮನೆ ಮಗನ ನಡುವಿನ ಚುನಾವಣೆ- ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೋಲಾರದಿಂದ ಸ್ಪರ್ಧಿಸಿದರೆ ಸಿದ್ದರಾಮಯ್ಯ ಹರಕೆಯ ಕುರಿಯಾಗುವುದು ಖಚಿತ: ಭವಿಷ್ಯ ನುಡಿದ ಎಚ್ ಡಿ ಕುಮಾರಸ್ವಾಮಿ
ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಅಲ್ಲ. ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಾರತ ಬಿಡುವ ಮುನ್ನ ಹಣಕಾಸು ಸಚಿವರ ಭೇಟಿ: ನಾನು ರಾಜಕೀಯ ಬಲಿಪಶು- ಮಲ್ಯ
2016 ರಲ್ಲಿ ದೇಶ ತೊರೆಯುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ...

ರಫೇಲ್ ಒಪ್ಪಂದ ಭ್ರಷ್ಟಾಚಾರದ ಮಹಾಮಾತೆ, ರಕ್ಷಣಾ ಸಚಿವೆ ಅದರ ಬಲಿಪಶು: ಕಾಂಗ್ರೆಸ್
ರಫೇಲ್ ಒಪ್ಪಂದ ಭ್ರಷ್ಟಾಚಾರದ ಮಹಾಮಾತೆ ಇದ್ದಂತೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ಬಲಿಪಶುವಾಗಿದ್ದಾರೆಂದು ಕಾಂಗ್ರೆಸ್ ವಕ್ತಾರ ಶಕ್ತಿ ಸಿಂಗ್ ಗೊಹಿಲ್ ಅವರು ಹೇಳಿದ್ದಾರೆ...

ಬೇರೆಯವರ ಪಿತೂರಿಗೆ ನಾನು ಬಲಿಪಶು ಆಗಿದ್ದೇನೆ: ಪೋಷಕರ ಬಳಿ ಅಳಲು ತೋಡಿಕೊಂಡ ವಾಗ್ಮೋರೆ
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆ ಪೋಷಕರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದು, ಇತರರ ಪಿತೂರಿಗಳಲ್ಲಿ ನನ್ನನ್ನು ಬಲಿಪಶುವನ್ನಾಗಿ...

ಆನಂದಿ ಬೆನ್ ಅವರನ್ನು ಬಲಿಪಶು ಮಾಡುವುದರಿಂದ ಗುಜರಾತ್ ನಲ್ಲಿ ಬಿಜೆಪಿ ಕಾಪಾಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಆನಂದಿಬೆನ್ ಪಟೇಲ್ ಅವರು ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದ ಬಳಿಕ ಪ್ರತಿಕ್ರಿಯೆ ನೀಡಿದ...

