ದೇಶಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Video
ಇವರಲ್ಲಿ ಹೆಚ್ಚಿನವರು ವೆಂಟಿಲೇಟರ್ ಹಾಗೂ ಆಕ್ಸಿಜನ್ ಸಹಾಯದೊಂದಿಗೆ ಇದ್ದುದರಿಂದ ಅವರನ್ನು ತಕ್ಷಣವೇ ಸ್ಥಳಾಂತರಿಸುವುದು ಕಷ್ಟವಾಗಿತ್ತು ಎಂದು ಮೂಲಗಳು ತಿಳಿಸಿವೆ.