ರಾಜ್ಯಎಸ್ ಸಿಪಿ/ಟಿಎಸ್ ಪಿ ನಿಧಿಗಳ ಬಳಕೆ ಕುರಿತು ಹಿಂದುಳಿದ ವರ್ಗಗಳ ಇಲಾಖೆ ಸಚಿವರುಗಳೊಂದಿಗೆ ಸಿಎಂ ಸಭೆ
ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪ ಯೋಜನೆ (TSP) ನಿಧಿಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸೇರಿದ ತಮ್ಮ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.