Scheduled Castes

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!
ರಾಜ್ಯ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!

ರಾಜ್ಯ ಸರ್ಕಾರ ಈಗಾಗಲೇ 101 ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿದ ಶೇ. 17 ರಷ್ಟು ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿದೆ.

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರವಾದರೂ 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರ ಆದೇಶ!
ರಾಜ್ಯ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರವಾದರೂ 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರ ಆದೇಶ!

ಪರಿಶಿಷ್ಟ ಜಾತಿ ಪ್ರಮಾಣಪತ್ರಗಳ ಅರ್ಜಿಗಳ ಧರ್ಮದ ಕಾಲಂನಲ್ಲಿ 'ಬೌದ್ಧ ಧರ್ಮ' ಎಂದು ನಮೂದಿಸಲು ಆದೇಶವು ಅವಕಾಶ ನೀಡುತ್ತದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗಲ್ಲ: ಆಂಧ್ರ ಹೈಕೋರ್ಟ್
ದೇಶ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗಲ್ಲ: ಆಂಧ್ರ ಹೈಕೋರ್ಟ್

ಒಂದು ದಶಕಕ್ಕೂ ಹೆಚ್ಚು ಕಾಲ ಪಾದ್ರಿಯಾಗಿದ್ದ ಆನಂದ್, ಅಕ್ಕಲಾ ರಾಮಿರೆಡ್ಡಿ ಮತ್ತಿತರರು ತನ್ನ ಜಾತಿಯ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಆರೋಪಿಸಿ ಜನವರಿ 2021 ರಂದು ಚಂದೋಲು ಪೊಲೀಸರಿಗೆ ದೂರು ನೀಡಿದ್ದರು.

ಕರ್ನಾಟಕ ಜಾತಿ ಗಣತಿ ವರದಿ 'ಸೋರಿಕೆ'?: ಅಂಕಿಅಂಶ ಪ್ರಕಾರ ಎಸ್.ಸಿ, ಮುಸಲ್ಮಾನರು ಅತಿದೊಡ್ಡ ಸಮುದಾಯ!
ರಾಜ್ಯ

ಕರ್ನಾಟಕ ಜಾತಿ ಗಣತಿ ವರದಿ 'ಸೋರಿಕೆ'?: ಅಂಕಿಅಂಶ ಪ್ರಕಾರ ಎಸ್.ಸಿ, ಮುಸಲ್ಮಾನರು ಅತಿದೊಡ್ಡ ಸಮುದಾಯ!

ಕಾಂಗ್ರೆಸ್ ಶಾಸಕರೊಬ್ಬರು ಸೋರಿಕೆಯಾದ ದತ್ತಾಂಶವನ್ನು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ(New Indian Express) ಪ್ರತಿನಿಧಿಯೊಂದಿಗೆ ಹಂಚಿಕೊಂಡಿದ್ದಾರೆ.

ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಮರ 2ಬಿ ಮೀಸಲಾತಿ ರದ್ದು
ರಾಜ್ಯ

ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಮರ 2ಬಿ ಮೀಸಲಾತಿ ರದ್ದು

ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್ ನೀಡಿದ್ದು, ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.

ಎಸ್‌ಸಿ ಉದ್ಯಮಿಗಳು ಮುಖ್ಯವಾಹಿನಿಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನನ್ನ ಗುರಿ: ನೂತನ ಸಚಿವ ನಾರಾಯಣಸ್ವಾಮಿ
ರಾಜ್ಯ

ಎಸ್‌ಸಿ ಉದ್ಯಮಿಗಳು ಮುಖ್ಯವಾಹಿನಿಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನನ್ನ ಗುರಿ: ನೂತನ ಸಚಿವ ನಾರಾಯಣಸ್ವಾಮಿ

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ, ಬಾರಾಯಣಸ್ವಾಮಿ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಎಸ್‌ಸಿ ಮತ್ತು ಒಬಿಸಿ ಪಂಗಡಗಳಿಂದ ಯುವ ಉದ್ಯಮಿಗಳು ಮೂಡಿಬರುವುದನ್ನು  ನೋಡುವುದು ಅವರ ಸಚಿವಾಲಯದ ಗುರಿ ಎಂದಿದ್ದಾರೆ.

ಒಳ ಮೀಸಲಾತಿ: ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಲು ಎಚ್ ಡಿಕೆ ಒತ್ತಾಯ 
ರಾಜ್ಯ

ಒಳ ಮೀಸಲಾತಿ: ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಲು ಎಚ್ ಡಿಕೆ ಒತ್ತಾಯ 

ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ  ರಾಜ್ಯ ಸರ್ಕಾರ  ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಎಸ್‌ಸಿ / ಎಸ್‌ಟಿಗಳ ಉಪ-ವರ್ಗೀಕರಣ ಕುರಿತ 2004ರ ತೀರ್ಪು ಮರುಪರಿಶೀಲನೆ ಅಗತ್ಯ: ಸುಪ್ರೀಂ ಕೋರ್ಟ್
ದೇಶ

ಎಸ್‌ಸಿ / ಎಸ್‌ಟಿಗಳ ಉಪ-ವರ್ಗೀಕರಣ ಕುರಿತ 2004ರ ತೀರ್ಪು ಮರುಪರಿಶೀಲನೆ ಅಗತ್ಯ: ಸುಪ್ರೀಂ ಕೋರ್ಟ್

2004ರ  ತೀರ್ಪಿನ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಉದ್ಯೋಗಗಳಲ್ಲಿ ಹಗೂ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಮೀಸಲಾತಿ ನೀಡಲು  ಪಂಗಡವನ್ನು ಮತ್ತಷ್ಟು ಉಪ ವರ್ಗೀಕರಣಕ್ಕೆ ಒಳಪಡಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲಎಂಬ ತನ್ನ ತೀರ್ಪನ್ನು  ಮರುಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಸರ್ಕಾರದ ಅಧಿಕೃತ ಸಂವಹನದಲ್ಲಿ ದಲಿತ ಪದ ಬಳಕೆ ಮಾಡುವಂತಿಲ್ಲ, ಮಧ್ಯಪ್ರದೇಶ ಹೈಕೋರ್ಟ್ ಆದೇಶ
ದೇಶ

ಸರ್ಕಾರದ ಅಧಿಕೃತ ಸಂವಹನದಲ್ಲಿ ದಲಿತ ಪದ ಬಳಕೆ ಮಾಡುವಂತಿಲ್ಲ, ಮಧ್ಯಪ್ರದೇಶ ಹೈಕೋರ್ಟ್ ಆದೇಶ

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಮ್ಮ ಅಧಿಕೃತ ಸಂವಹನದಲ್ಲಿ'ದಲಿತ' ಪದ ಬಳಕೆ ಮಾಡಬಾರದು ಎಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸಿದೆ