ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಶಿಫಾರಸು ಮಾಡಿದಂತೆ ಪರಿಶಿಷ್ಟ ಜಾತಿಗೆ ಸೇರಿದ ಅಲೆಮಾರಿ ಸಮುದಾಯದ ಸದಸ್ಯರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.