ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ತನಿಖೆಯನ್ನು ಆರಂಭಿಸಿದೆ.