ದೇಶಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
1-8 ನೇ ತರಗತಿಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.