ರಾಜ್ಯಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ: ನೂತನ CM ಡಿಕೆಶಿ ಹಲವು ಘೋಷಣೆ
ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದರು.