School boy

ಪುದುಚೆರಿ: ಶಾಲೆಗೆ ಬ್ಯಾಗ್ ನಲ್ಲಿ ಬಾಂಬ್ ತುಂಬಿಕೊಂಡು ಬಂದು ಸಹಪಾಠಿಗೆ ಚಾಕುವಿನಿಂದ ಹಲ್ಲೆ ಮಾಡಿದ ಬಾಲಕ!
ಸಹಪಾಠಿ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಯ ಬ್ಯಾಗ್ ನ್ನು ಹುಡುಕಿದಾಗ ಆರು ದೇಶೀಯ ನಿರ್ಮಿತ ಬಾಂಬ್‌ಗಳು ಪತ್ತೆಯಾಗಿವೆ.

ನನ್ನ ಗೆಳೆಯ ಪಡೆದುಕೊಳ್ಳುತ್ತಿರುವ ಶಿಕ್ಷಣ ನನಗೆ ಪಡೆಯಲಾಗುತ್ತಿಲ್ಲ, ನಾನೇನು ತಪ್ಪು ಮಾಡಿದೆ?: ಪ್ರಧಾನಿ ಮೋದಿಗೆ ಪತ್ರ ಬರೆದ ಬಾಲಕ
ನನ್ನೊಂದಿಗೆ ಆಟವಾಡುವ ನನ್ನ ಸ್ನೇಹಿತ ಪಡೆದುಕೊಳ್ಳುತ್ತಿರುವ ಶಿಕ್ಷಣವನ್ನು ನಾನು ಪಡೆಯಲು ಸಾಧ್ಯವಾಗುತ್ತಿಲ್ಲ. ನಾನೇನು ತಪ್ಪು ಮಾಡಿದೆ? ಇದು 6ನೇ ತರಗತಿ ಓದುತ್ತಿರುವ ಪುಟ್ಟ ಬಾಲಕನೊಬ್ಬ ಆನ್'ಲೈನ್ ಶಿಕ್ಷಣ ಪಡೆಯಲು ಸಾಧ್ಯವಾಗದೆ ನೊಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಿರುವ ಪ್ರಶ್ನೆ.

ಪಬ್ ಜೀ ಗೇಮ್ ಆಡೋದು ಬಿಟ್ಟು ಪರೀಕ್ಷೆಗೆ ಓದು ಅಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ!
ವಿದ್ಯಾರ್ಥಿಗಳಿಗೆ ಪ್ರಮುಖ ಘಟ್ಟವಾಗಿರುವ 10ನೇ ತರಗತಿ ಎಸ್ಎಸ್ಸಿ ಪರೀಕ್ಷೆಗೆ ಓದದೆ ಪಬ್ ಜೀ ವಿಡಿಯೋ ಗೇಮ್ ಆಡುತ್ತಿದ್ದುದ್ದಕ್ಕೆ ಹೆತ್ತವರು ಬೈಯ್ದಿದ್ದಕ್ಕೆ...

ಗುರ್ಗಾವ್ ಶಾಲಾ ಬಾಲಕನ ಹತ್ಯೆ ಪ್ರಕರಣ: ಬಾಲ ಆರೋಪಿ ಜಾಮೀನು ವಜಾಗೊಳಿಸಿದ ಸುಪ್ರೀಂ
ಗುರ್ಗಾವ್ ನ ಖಾಸಗಿ ಶಾಲೆಯಲ್ಲಿ 7 ವರ್ಷದ ಬಾಲಕನನ್ನು ಕೊಲೆ ಮಾಡಿದ ಪ್ರಕರಣದ ಬಾಲ ಆರೋಪಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ..

ತಡವಾಗಿ ಬಂದಿದ್ದಕ್ಕೆ ಡಕ್ ವಾಕ್ ಶಿಕ್ಷೆ: 10ನೇ ತರಗತಿ ವಿದ್ಯಾರ್ಥಿ ಸಾವು
ತಡವಾಗಿ ಶಾಲೆಗೆ ಬಂದಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರು ಕುಕ್ಕರಗಾಲಿನಲ್ಲಿ ಕುಳಿತು ಕಿವಿ ಹಿಡಿದುಕೊಳ್ಳುವ ಶಿಕ್ಷೆ ನೀಡಿದ್ದರ ಪರಿಣಾಮ ಆತ...

ಮೈಸೂರು: ಚಾಲಕನ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ವಿದ್ಯಾರ್ಥಿ
ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್ ನ್ನು ಹತ್ತಲು ಹೋಗಿ ಕೆಳಗೆ ಬಿದ್ದು ಕಾಳಿ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಸೂರು ನಗರ ಬಸ್ ನಿಲ್ದಾಣದಲ್ಲಿ...

ದುರಂತಕ್ಕೆ ಕಾರಣವಾಯಿತು ಮಕ್ಕಳಾಡಿದ ತಮಾಷೆ ಆಟ
ಶಾಲೆಯಲ್ಲಿ ಜಗಳವಾಡುವ ವೇಳೆ ಸಹಪಾಠಿಯನ್ನು ತಳ್ಳಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆಯೊಂದು ಚೆನ್ನೈ ಸೇಲಂನ ಅಮ್ಮಯ್ಯಗರಂ ಗ್ರಾಮದಲ್ಲಿ ಸೋಮವಾರ ನಡೆದಿದೆ...

ಪ್ರಧಾನಿ ಮೋದಿಗೆ ಪತ್ರ ಬರೆದ 11 ವರ್ಷದ ಬಾಲಕ; ಮುಂದೇನಾಯ್ತು..?
ತನ್ನ ಶಾಲೆ ದೂರದಲ್ಲಿ ನಿತ್ಯ ನಡೆದುಕೊಂಡೇ ಹೋಗುವುದರಿಂದ ನಿತ್ಯ ತಡವಾಗುತ್ತಿದೆ ಇದಕ್ಕೆ ಪರಿಹಾರ ನೀಡಿ ಎಂದು 11 ವರ್ಷದ ಪುಟ್ಟ ಬಾಲಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾನೆ...

ಬೈಸಿಕೊಳ್ಳುವ ಭಯದಲ್ಲಿ ಕಿಡ್ನ್ಯಾಪ್ ನಾಟಕ ಹೆಣೆದ
ಪರೀಕ್ಷೆಯಲ್ಲಿ ಕಡಿಮೆ ಅಂಕ ಹಾಗೂ ಸೈಕಲ್ ಕಳೆದುಕೊಂಡಿದ್ದಕ್ಕೆ ಪಾಲಕರು ಬಯ್ಯುತ್ತಾರೆ ಎನ್ನುವ ಭೀತಿಯಿಂದ ಬಾಲಕನೊಬ್ಬ ಗಮನ ಬೇರೆಡೆ ಸೆಳೆಯಲು ಅಪಹರಣ ನಾಟಕವಾಡಿದ ಘಟನೆ ಬುಧವಾರ ನಡೆದಿದೆ...

