School bus accident

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು! Video
ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಶಾಲಾ ಬಸ್ ಭೀಕರ ಅಪಘಾತ: ಶಾಲಾ ಮಕ್ಕಳು ಸೇರಿ 16 ಮಂದಿ ಸಾವು, ಹಲವರಿಗೆ ಗಾಯ
ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್ಗೆ ಬಳಿ ಸೋಮವಾರ ಬೆಳಗ್ಗೆ ಶಾಲಾ ಬಸ್ಸು ಹೋಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶ: ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.

