ದೇಶಪದ್ಮಾವತ್ ವಿರೋಧಿಸಿ ಶಾಲಾ ಬಸ್ ಗೆ ಬೆಂಕಿ, 'ಭಯೋತ್ಪಾದನೆ' ಎಂದ ಬಾಲಿವುಡ್
ಪದ್ಮಾವತ್ ಚಿತ್ರ ಬಿಡುಗಡೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಕರ್ಣಿ ಸೇನಾ ಕಾರ್ಯಕರ್ತರ ಪ್ರತಿಭಟನೆ ಮಿತಿ ಮೀರಿ ಹಿಂಸಾರೂಪಕ್ಕೆ ತಿರುಗಿದ್ದು, ಗುರುಗ್ರಾಮದಲ್ಲಿ ಸುಮಾರು 24 ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಗೆ ಬೆಂಕಿ ಹಾಕಲಾಗಿದೆ.