ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಬ್ಯಾಂಕಾಕ್ನ ರಂಗ್ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆಯಲ್ಲಿ ಬಸ್ ಹೊತ್ತಿ ಉರಿದಿದೆ.