School bus

ಬೆಂಗಳೂರು: ಆರ್ ಟಿ ಒ ಅಧಿಕಾರಿಗಳ ಕಾರ್ಯಾಚರಣೆ; ಸೂಕ್ತ ದಾಖಲೆಗಳಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದ 40 ಶಾಲಾ ವ್ಯಾನ್ ಜಪ್ತಿ!
ರಾಜ್ಯ

ಬೆಂಗಳೂರು: ಆರ್ ಟಿ ಒ ಅಧಿಕಾರಿಗಳ ಕಾರ್ಯಾಚರಣೆ; ಸೂಕ್ತ ದಾಖಲೆಗಳಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದ 40 ಶಾಲಾ ವ್ಯಾನ್ ಜಪ್ತಿ!

ಮಂಗಳವಾರ ಬೆಳಗ್ಗೆ ಆರ್ ಟಿ ಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಫಿಟ್ ನೆಸ್ ಪ್ರಮಾಣಪತ್ರವಿಲ್ಲದೆ  ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 40 ಶಾಲಾ ವ್ಯಾನ್ ಗಳನ್ನು ಜಪ್ತಿ ಮಾಡಿದ್ದಾರೆ.

ತಪ್ಪಾಗಿ ಯೂಟರ್ನ್: ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸ್ ದಂಡ.... ಫೋಟೋ ವೈರಲ್
ರಾಜ್ಯ

ತಪ್ಪಾಗಿ ಯೂಟರ್ನ್: ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸ್ ದಂಡ.... ಫೋಟೋ ವೈರಲ್

ಶಾಲಾ ಬಸ್ ಚಾಲಕ ತಪ್ಪಾದ ರೀತಿಯಲ್ಲಿ ಅಪಾಯಕಾರಿ ಬಸ್ ಯೂಟರ್ನ್ ತೆಗೆದುಕೊಂಡ ಹಿನ್ನಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

ಬಳ್ಳಾರಿ: ಶಾಲಾ ಬಸ್‌ಗೆ ಬೆಂಕಿ, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರು
ರಾಜ್ಯ

ಬಳ್ಳಾರಿ: ಶಾಲಾ ಬಸ್‌ಗೆ ಬೆಂಕಿ, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರು

ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರಾದ ಘಟನೆ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಳಿ ಸೋಮವಾರ ನಡೆದಿದೆ

ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ರಾಜ್ಯ

ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ನಿರ್ಮಲ್ ಜಿಲ್ಲೆಯ ಕುಂತಲ ಮಂಡಲದ ಕಲ್ಲೂರು ಗ್ರಾಮದ ಸಾಯಿಬಾಬಾ ದೇವಸ್ಥಾನದ ಬಳಿ ಗುರುವಾರ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್'ನ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ರಾಜ್ಯ

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್'ನ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಅಥಣಿ: 60 ವಿದ್ಯಾರ್ಥಿಗಳಿದ್ದ ಶಾಲಾ ಬಸ್- ಕಂಟೈನರ್ ಮುಖಾಮುಖಿ ಡಿಕ್ಕಿ; ಚಾಲಕರು ಸ್ಥಳದಲ್ಲೇ ಸಾವು
ರಾಜ್ಯ

ಅಥಣಿ: 60 ವಿದ್ಯಾರ್ಥಿಗಳಿದ್ದ ಶಾಲಾ ಬಸ್- ಕಂಟೈನರ್ ಮುಖಾಮುಖಿ ಡಿಕ್ಕಿ; ಚಾಲಕರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆ ಅಥಣಿ ಹೊರವಲಯದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಈ ಎರಡು ವಾಹನಗಳ ಚಾಲಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿದ್ಯಾರ್ಥಿನಿ ಸಾವು: ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಶಾಲಾ ಬಸ್ಸು, ಪೊಲೀಸ್ ವಾಹನಗಳಿಗೆ ಬೆಂಕಿ, ಪರಿಸ್ಥಿತಿ ಉದ್ವಿಗ್ನ
ದೇಶ

ವಿದ್ಯಾರ್ಥಿನಿ ಸಾವು: ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಶಾಲಾ ಬಸ್ಸು, ಪೊಲೀಸ್ ವಾಹನಗಳಿಗೆ ಬೆಂಕಿ, ಪರಿಸ್ಥಿತಿ ಉದ್ವಿಗ್ನ

ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಶಾಲೆ ಬಸ್ ತಪ್ಪಿತೆಂದು ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!
ದೇಶ

ಶಾಲೆ ಬಸ್ ತಪ್ಪಿತೆಂದು ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!

ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ 9 ನೇ ತರಗತಿ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಸ್ಕೂಲ್ ಬಸ್ ಅಡಿ ಸಿಕ್ಕು ನಜ್ಜುಗುಜ್ಜಾದ 2 ವರ್ಷದ ಹೆಣ್ಣು ಮಗು: ಚಲಿಸುತ್ತಿದ್ದ ಬಸ್ ನಿಂದಲೇ ಚಾಲಕ ಪರಾರಿ
ದೇಶ

ಸ್ಕೂಲ್ ಬಸ್ ಅಡಿ ಸಿಕ್ಕು ನಜ್ಜುಗುಜ್ಜಾದ 2 ವರ್ಷದ ಹೆಣ್ಣು ಮಗು: ಚಲಿಸುತ್ತಿದ್ದ ಬಸ್ ನಿಂದಲೇ ಚಾಲಕ ಪರಾರಿ

ನತದೃಷ್ಟ ತಂದೆ ತನ್ನ ಹಿರಿಯ ಮಗನನ್ನು ಶಾಲೆ ಬಸ್ ನಿಂದ ಕರೆ ತರಲು ಹೊರಬಂದಿದ್ದರು. ಅದೇ ವೇಳೆ 2 ವರ್ಷದ ಅವರ ಪುಟ್ಟ ಮಗಳು ಯಶಿಕಾ ಹಿಂಬಾಲಿಸಿಬಂದಿದ್ದಳು.