School bus

ಶಾಲಾ ಮಕ್ಕಳಿಗೆ ಶೀಘ್ರ ವಾಹನ ಸೌಲಭ್ಯ: ಸಚಿವ ಸುರೇಶ್ ಕುಮಾರ್
ಕಾಡಂಚಿನ ಗ್ರಾಮ ಪಚ್ಚೇದೊಡ್ಡಿಯಿಂದ ಪ್ರತನಿತ್ಯ ಶಾಲೆಗೆ ನಡೆದುಕೊಂಡು ಹೋಗುತ್ತಿರುವ ಶಾಲಾ ಮಕ್ಕಳಿಗೆ ಶೀಘ್ರವಾಗಿ ವಾಹನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು.

'ಓಮ್ನಿಯಲ್ಲಿ 15 ಶಾಲಾ ಮಕ್ಕಳು: ಒಂದು ವೇಳೆ ಅಪಘಾತ ಸಂಭವಿಸಿದರೆ ಯಾರು ಹೊಣೆ'?
ಪೊಲೀಸ್ ಕಮೀಷನರ್ ಬಾಸ್ಕರ್ ರಾವ್, ಶಾಲಾ ವಾಹನವೊಂದರ ಫೋಟೋ ಹಾಕಿ ಶಾಲೆ ಆಡಳಿತ ಮಂಡಳಿ ಮತ್ತು ಪೋಷಕರನ್ನು ಪ್ರಶ್ನಿಸಿದ್ದಾರೆ.

ಧಾರವಾಡ: ಕಂದಕಕ್ಕೆ ಉರುಳಿಬಿದ್ದ ಶಾಲಾ ಬಸ್ಸು, ವಿದ್ಯಾರ್ಥಿ ಸಾವು, ಹಲವರಿಗೆ ಗಾಯ
ಶಾಲಾ ಪ್ರವಾಸಕ್ಕೆಂದು ಹೋಗಿದ್ದ ಕದಿರಿ ಸರ್ಕಾರಿ ಬಾಲಕರ ಹೈಸ್ಕೂಲ್ ನ 45 ವಿದ್ಯಾರ್ಥಿಗಳು ಮತ್ತು 10 ಮಂದಿ ಶಿಕ್ಷಕ ಸಿಬ್ಬಂದಿ ಸಾಗುತ್ತಿದ್ದ ಖಾಸಗಿ ಬಸ್ಸು ತಿರುವು ಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಮೃತಪಟ್ಟು ಕೆಲವರು ಗಾಯಗೊಂಡಿದ್ದಾರೆ.

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ಸು ಅಪಘಾತ: ಹತ್ತು ಮಕ್ಕಳಿಗೆ ಗಾಯ
ಪ್ರವಾಸಕ್ಕೆಂದು ಹೊರಟಿದ್ದ ಶಾಲಾ ಮಕ್ಕಳಿದ್ದ ಖಾಸಗಿ ಬಸ್ಸೊಂದು ಮರಕ್ಕೆ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

ಹೊಸಪೇಟೆ: ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಶಾಲ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ!
ಶೈಕ್ಷಣಿಕ ಪ್ರವಾಸಕ್ಕಾಗಿ ಹೊರಟಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾಗಿದೆ.

ಹ್ಯಾಂಡ್ ಬ್ರೇಕ್ ಹಾಕದ ಚಾಲಕ: ನಿಂತಿದ್ದ ಶಾಲಾ ಬಸ್ ಚಲಿಸಿ 3 ವಿದ್ಯಾರ್ಥಿಗಳಿಗೆ ಗಾಯ
ಶಾಲೆ ಮುಂದೆ ನಿಲ್ಲಿಸಲಾಗಿದ್ದ ಬಸ್ ದಿಢೀರನೇ ಮುಂದೆ ಚಲಿಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನಶಂಕರಿ 3ನೇ ಹಂತದ ಶ್ರೀನಿವಾಸ ನಗರದಲ್ಲಿ ಶುಕ್ರವಾರ ನಡೆದಿದೆ.

ಹಿಮಾಚಲ ಪ್ರದೇಶ: ಕಂದಕಕ್ಕೆ ಉರುಳಿಬಿದ್ದ ಬಸ್, 6 ಮಕ್ಕಳ ದುರ್ಮರಣ
ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ವೊಂದು ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿರುವ ಘಟನೆ ಸಿರ್ಮೌರ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ...

ಬೆಂಗಳೂರು:ವೇಗವಾಗಿ ಬಂದ ಶಾಲಾ ಬಸ್ ಬೈಕ್ ಗೆ ಡಿಕ್ಕಿ:ಇಬ್ಬರು ಸಾವು
ವೇಗವಾಗಿ ಬಂದ ಶಾಲಾ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅತ್ತಿಬೆಲೆ ವೃತ್ತದ ಬಳಿಯ ಬಿದರಕಲ್ಲಿನ ಬಳಿ ನಡೆದಿದೆ.

ರಾಜಸ್ತಾನ: ಅಂಡರ್ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಶಾಲಾ ಬಸ್; ವಿದ್ಯಾರ್ಥಿಗಳು ಬಚಾವ್, ವಿಡಿಯೋ ವೈರಲ್!
ದೇಶದ ವಿವಿಧ ಕಡೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿತ ಅನಾಹುತಗಳು ಸಂಭವಿಸುತ್ತಲೇ ಇವೆ. ರಾಜಸ್ತಾನದಲ್ಲೂ ಕೂಡಾ ವಿಪರೀತ ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಸಂಭವನೀಯ ಅಪಾಯದಿಂದ ಬಚಾವ್ ಆಗಿದ್ದಾರೆ.

