ಶಾಲಾ ಮಕ್ಕಳ ಬಸ್ವೊಂದು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಶಾಲಾ ಮಕ್ಕಳು ಅಸುನೀಗಿದ್ದಾರೆ.