ದೇಶಸ್ವಾತಂತ್ರ್ಯ ದಿನಾಚರಣೆ ವೇಳೆ ಉತ್ತರ ಪ್ರದೇಶದಲ್ಲಿ ದುರ್ಘಟನೆ: ಶಾಲೆಯ ಕಾಂಕ್ರೀಟ್ ಛಾವಣಿ ಕುಸಿತ, ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ! Video
ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಶಾಲೆಯ ಕಾಂಕ್ರೀಟ್ ಛಾವಣಿ ಕುಸಿದ ಪರಿಣಾಮ ಮೂವರು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದರಿಂದ ಆತಂಕದ ವಾತಾವರಣ ಉಂಟಾಗಿತ್ತು.