ಶ್ಯಾಮ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆ ಯಿಂದ ಹೊರಹೊಮ್ಮಿದ ವಿಷಪೂರಿತ ಗಾಳಿ ಸೇವನೆಯಿಂದ ಸುಮಾರು 300 ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಈಡಾಗಿರುವ ಘಟನೆ ನಡೆದಿದೆ.