ದೇಶಅರುಣಾಚಲ ಪ್ರದೇಶ: ಹಲವು ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ; ವ್ಯಕ್ತಿಯ ಬಂಧನ
ಸೆಪ್ಟೆಂಬರ್ 7 ರಂದು 14 ವರ್ಷದ ಬಾಲಕಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ತನ್ನ ಸ್ಕೂಟರ್ನಲ್ಲಿ ಲಿಫ್ಟ್ ನೀಡಿದ್ದಾನೆ. ಈ ವೇಳೆ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ.