ರಾಜ್ಯಕರಾವಳಿ, ಮಲೆನಾಡು ಭಾಗಗಳಲ್ಲಿ ಮುಂದುವರಿದ ಮಳೆ: ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಷಾಢ ಮಾಸದ ರೀತಿಯಲ್ಲಿ ಮಳೆ ಸುರಿಯುತ್ತಿದೆ.