ದೇಶಒಡಿಶಾ ರೈಲು ಅಪಘಾತ; ದುರಂತದಲ್ಲಿ ಮಡಿದವರ ಮೃತದೇಹಗಳನ್ನಿಟ್ಟಿದ್ದ ಶಾಲೆ ಕೆಡವಲು ಸರ್ಕಾರ ಮುಂದು!
ಜೂನ್ 2ರಂದು ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇಡಲು ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65 ವರ್ಷ ಹಳೆಯ ಬಹನಾಗ ಹೈಸ್ಕೂಲ್ ಕಟ್ಟಡವನ್ನು ಕೆಡವಲು ಒಡಿಶಾ ಸರ್ಕಾರ ಶುಕ್ರವಾರ ಆರಂಭಿಸಿದೆ.