ರಾಜ್ಯಖಾಸಗಿ ಶಾಲೆಗಳ ಶುಲ್ಕ ನಿಗದಿ: ಹೈಕೋರ್ಟ್ನಿಂದ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆ ಮುಂದೂಡಿಕೆ
ಶಾಲಾ ಆಡಳಿತ ಮಂಡಳಿಗಳು ಪ್ರಸ್ತಾಪಿಸಿರುವ ಶಾಲಾ ಶುಲ್ಕವನ್ನು ನಿರ್ಧರಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಹೈ-ಪವರ್ ಕಮಿಟಿಯನ್ನು ರಚಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.