School Girls

ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಶಾಲಾ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಒದಗಿಸಲು ಸುಪ್ರೀಂ ಕೋರ್ಟ್ ಆದೇಶ!
ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್; ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'
ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 12 ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಕೇಳಿದೆ.

ಉಗಾಂಡ: ಅಂಧರ ಶಾಲೆಯಲ್ಲಿ ಬೆಂಕಿ ಅವಘಡ, 11 ಬಾಲಕಿಯರು ಸಾವು
ಉಗಾಂಡಾದ ರಾಜಧಾನಿ ಕಂಪಾಲದ ಹೊರಗಿನ ಅಂಧ ವಿದ್ಯಾರ್ಥಿಗಳ ಬೋರ್ಡಿಂಗ್ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ರಾಮೀಣ ಸಮುದಾಯದ 11 ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಾಲೆಯ ಆಡಳಿತಾಧಿಕಾರಿ ಮತ್ತು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಶಾಲಾ ಮಕ್ಕಳ ಮೇಲೆ ನೋಟುಗಳನ್ನು ಎಸೆದು ಪೊಲೀಸಪ್ಪನಿಂದ ಹೀನ ಕೃತ್ಯ, ವಿಡಿಯೋ!
70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದ ಶಾಲಾ ಮಕ್ಕಳ ಮೇಲೆ ಕುಡಿದ ಮತ್ತಿನಲ್ಲಿ ಪೊಲೀಸಪ್ಪ ನೋಟುಗಳನ್ನು ಎಸೆದಿದ್ದಾನೆ.

